ವಿಷಯಕ್ಕೆ ಹೋಗಿ
ಮನೆ ಕಳ್ಳತನ ಮಾಡಿದ ಆರೋಪಿ ಬಂಧನ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನಿಪ್ಪಾಣಿ_ಗ್ರಾಮೀಣ ಠಾಣೆಯ ಪೊಲೀಸರು ಮನೆ ಕಳ್ಳತನ ಮಾಡಿದ ಆರೋಪಿಯೊಬ್ಬನನ್ನು ಬಂಧಿಸಿದ್ದು ಆತನಿಂದ 3.12 ಲಕ್ಷ ಮೌಲ್ಯದ 60 ಗ್ರಾಂ ಚಿನ್ನದ ಆಭರಣಗಳನ್ನು & ಕಳ್ಳತನಕ್ಕೆ ಉಪಯೋಗಿಸಿದ ಒಂದು ಮೋಟಾರು ಸೈಕಲ್ ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಪಿಎಸ್ಐ ಅನಿಲಕುಮಾರ ಕುಂಬಾರ ಸರ್ & ಸಿಬ್ಬಂದಿಯವರ ಕಾರ್ಯ ಪ್ರಶಂಸನೀಯ ವಾಗಿದೆ
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು