ವಿಷಯಕ್ಕೆ ಹೋಗಿ
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ್ ತಾಲೂಕಿನ ಹಾರೂಗೇರಿ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಲಕ್ಷ್ಮಣ್ ಸೌದಿ ಸೇರಿದಂತೆ ನಾಲ್ವರು ಪಾನಾಪಾಯದಿಂದ ಪಾರಾಗಿದ್ದಾರೆ. ಹಿಡಕಲ್ ಬಿಪಿಎಡ್ ಕಾಲೇಜಿನ ತಿರುವಿನಲ್ಲಿನ ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದೆ. ಕಾರು ಪಲ್ಟಿಯಾಗುತ್ತಿದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು