ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲುಕು ಪಟ್ಟಣದ ತಾಲೂಕು ಸಭಾ ಭವನದಲ್ಲಿ ರಾಯಬಾಗ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಪಟ್ಟಣ ಹಾಗೂ ಗ್ರಾಮೀಣ ಭಾಗದ ಗಣೇಶ್ ಉತ್ಸವ ಮಂಡಳಿಯ ಪೂರ್ವಭಾವಿ ಸಭೆ ಕರೆಯಲಾಯಿತು ಈ ಸಂದರ್ಭದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಈ ಸಭೆಯ ಅಧ್ಯಕ್ಷತೆಯನ್ನು ಅಥಣಿ ಉಪ ವಿಭಾಗ D Y S P ಶ್ರೀಪಾದ್ ಜಲ್ದೇ ಸರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ರಿಜ್ವಾನ್ ಭಾಗವಾನ್ ಹಾಗೂ ಸಿಪಿಐ ಎಚ್ ಡಿ ಮುಲ್ಲಾ ಸರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದರು.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು