ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಜೊತೆಗಿರದ ಜೀವ ಎಂದಿಗೂ ಜೀವಂತ ,ಕರ್ನಾಟಕ ರತ್ನ ,ನಗುಮುಖದ ಒಡೆಯ ,ಪವರ್ ಸ್ಟಾರ್ ಡಾ,, ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯನ್ನು ಮೇಣದ ಬತ್ತಿ ಹಚ್ಚುವುದರ ಮೂಲಕ ಅವರಿಗೆ ನಮನಗಳನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಹಲವಾರು ಸಂಘಟನೆಗಳ ಮುಖಂಡರು ಹಾಗೂ ಅಪ್ಪು ಅವರ ಅಪಾರ ಅಭಿಮಾನಿಗಳು ಭಾಗವಹಿಸಿದರು 💐🙏
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು