ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವ ಅತಿ ವಿಜ್ರಮನೆಯಿಂದಾ ಅಚರಿಸಲಾಯತು .ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಮಾನೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಧ್ವಜಾರೋಹನ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೀರುಪಾಕ್ಷ ಪೊತದಾರ ಹಾಗೂ ಎಲ್ಲ ಸದಸ್ಯರು ಉಪಸ್ಥಿತರಿದ್ದರು ನಂತರ ಎಲ್ಲ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿಸಲಾಯಿತು ಎಲ್ಲ ಶಾಲೆಯ ಶಿಕ್ಷಕ,ಶಿಕ್ಷಕಿಯರು ,ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು .
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು