ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪೂರ್ವಭಾವಿ ಸಭೆ ಕರೆಯಲಾಯಿತು .ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳು ಹಾಗೂ ಹಲವಾರು ಮುಖಂಡರು ಚರ್ಚಿಸಿ ಮಂಗಳವಾರ ದಿನ ಕಾಮದಹನ ಹಾಗೂ ರವಿವಾರ ದಿನಾಂಕ 12.03.2023 ರಂದು ಬಣ್ಣ ಆಡುವುದು ಎಂದು ತೀರ್ಮಾನಿಸಲಾಯಿತು ಈ ಸಭೆಯಲ್ಲಿ ರಾಯಬಾಗ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ಕೂಸುಗಲ್ ಸರ್ ಹಾಗೂ ಹಲವಾರು ಮುಖಂಡರು ಭಾಗವಹಿಸಿದ್ದರು.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು