ವಿಷಯಕ್ಕೆ ಹೋಗಿ
ಧಾರವಾಡ : ..ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿಜಯನಗರ ಜಿಲ್ಲಾ ಘಟಕ ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಗರಿಬೊಮ್ಮನಹಳ್ಳಿ ವತಿಯಿಂದ. ದಿನಾಂಕ 3 09.2023 ನೇ ಭಾನುವಾರ ಧಾರವಾಡದ ರಂಗಾಯಣ ಸಾಂಸ್ಕೃತಿಕ ಸಮುಚ್ಚಾಯ ಸಭಾಭವನದಲಿ ಕಾರ್ಯಕ್ರಮ ಆಯೋಜಿಸಲಾಯಿತು* ಈ *ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 95 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ* *ಕನ್ನಡ ಸೇವಾ ರತ್ನ ಪ್ರಶಸ್ತಿ ಮತ್ತು ಡಾ.ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಜರುಗಿತು* *ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟಿಸಿದವರು* *ಶ್ರೀ ವೆಂಕಟೇಶ್ ಬಡಿಗೇರ್**ಶಿಕ್ಷಕರ ರತ್ನ ಪ್ರಶಸ್ತಿ ಪುರಸ್ಕೃತರು ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿಜಯನಗರ ಜಿಲ್ಲಾ ರವರು ಮಾತನಾಡಿ ಮಕ್ಕಳಿಗೆ* ಮಾನವೀಯ *ಮೌಲ್ಯ ರಕ್ತಗತಗೊಂಡು ಸುಂದರ ಸಮಾಜ ನಿರ್ಮಾಣವಾಗಬೇಕೆಂದು ಕರೆ ನೀಡಿದರು ಈ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ಸುಮಾ ಹಡಪದ ಹಾಗೂ ಶಂಕರಾಚಾರ್ಯ ನೆರವೇರಿಸಿ ಮುಖ್ಯ ಅತಿಥಿಗಳಾಗಿ* *ಡಾ.ದೀಕ್ಷಿತಾ.ಎಸ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಸಂಸ್ಥೆ ಬೆಳಗಾವಿ ಸಿವೈ ಮೆಣಸಿನಕಾಯಿ ಪತ್ರಕರ್ತರು ಯಮುನಪ್ಪ ಕವಲಿ ಕೆ ಡೊಳ್ಳು ಕುಣಿತ ಶ್ರೀ ಮೆಹಬೂ ಬಾಷಾ ಬಾವಿ ಪಟೇಲ್ ವಿಜ್ಞಾನ ವಿಭಾಗ ಮುಖ್ಯಸ್ಥರು ಡಾ.ಮಂಜೇಗೌಡ ವೈದ್ಯರು ವಿವಿಧ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಡೊಳ್ಳುವಾದ್ದೆ ತತ್ವ ಪದಗಳು ತಾಲೂಕ ಅಧ್ಯಕ್ಷರಾದ ಡಾ.ನಾಗರಾಜ್ ತಂಬ್ರಹಳ್ಳಿ ಅವರ ನೇತೃತ್ವದಲ್ಲಿ ಅದ್ಭುತವಾಗಿ ಕಾರ್ಯಕ್ರಮ ನಡೆಸಲಾಯಿತು .
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು