ವಿಷಯಕ್ಕೆ ಹೋಗಿ
ಜಿಲ್ಲಾ ಪಂಚಾಯಿತಿ ಬೆಳಗಾವಿ ತಾಲೂಕು ಪಂಚಾಯತ್ ಹುಕ್ಕೇರಿ ಇವರ ಸೌಜನ್ಯತೆಯಿಂದ ರಾಷ್ಟೀಯ ಗ್ರಾಮೀಣ ಜೀವನೋಪಾಯ್ ಅಭಿಯಾನ Nrlm ಯೋಜನೆಯಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರ ತಯಾರಿಸುವ ವಸ್ತುಗಳನ್ನು ಮಾರಾಟ ಹಾಗೂ ಪ್ರದರ್ಶನ ಕಾರ್ಯಕ್ರಮ.ಯಮಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಲಾಯಿತು ಈ ಕಾರ್ಯಕ್ರಮ ವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಾಲೂಕು ಕಾರ್ಯಕ್ರಮ ವೇವಸ್ಥಾಪಕರು ರಘುಚಂದ್ರ ಕಾಂಬಳೆ (TPM) (BRP-EP) DEO ಉಪಾಧ್ಯಕ್ಷರು ಸದಸ್ಯರು ಪಂಚಾಯಿತಿ ಸಿಬ್ಬಂದಿಗಳು ಸ್ವಸಹಾಯ ಸಂಘದ ಮಹಿಳೆಯರು MBK.LCRP ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು