ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ವಡ್ರಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಯಲ್ಲಿ ೬೮ ನೆಯ ಕರ್ನಾಟಕ ರಾಜ್ಯೋತ್ಸವವನ್ನು ಅತಿ ವಿಜ್ರಂಭನೆಯಿಂದ ಶಾಲೆ ಮಕ್ಕಳು , ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ,ಸದಸ್ಯರು, ಪಾತ್ರಕರ್ತರಾದ ಮಾರುತಿ ನೆಜಕರ ಹಾಗೂ ಗ್ರಾಮಸ್ಥರು ಸೇರಿಕೊಂಡು ಆಚರಿಸಿದರು ..
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು