ವಿಷಯಕ್ಕೆ ಹೋಗಿ
ಚಿಕ್ಕೋಡಿ : ಎರಡೂವರೆ ದಶಕಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆಗಾಗಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಹೋರಾಟ ಮಾಡುತ್ತಲೇ ಇದ್ದು, ಇದೀಗ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಕಳೆದ 10 ದಿನಗಳಿಂದ ಚಿಕ್ಕೋಡಿ ಪಟ್ಟಣದ ಮಿನಿ ವಿಧಾನಸೌಧದ ಎದುರಿನಲ್ಲಿ ಕೈಗೊಂಡ ಧರಣಿ ಸತ್ಯಾಗ್ರಹಕ್ಕೆ ಸಾಕಷ್ಟು ಜನರು ಬೆಂಬಲ ನೀಡಿದ್ದು, ಡಿ. 11 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದ್ಯಾವುದಕ್ಕೂ ಸರ್ಕಾರ ಖ್ಯಾರೆ ಎನ್ನದ ಕಾರಣದಿಂದ ಡಿ. 14 ರಿಂದ ಅನಿರ್ಧಿಷ್ಠಾವಧಿಗೆ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ ತಿಳಿಸಿದ್ದಾರೆ...
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು