ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಯಿ ಮಹದೇವ್ ಬಿರಾದರ್ ಇವರ ಮೇಲೆ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಂದ್ರ ಪಾಟೀಲ್ ಇವರ ಮಗನಾದ ಭೂಷಣ್ ಪಾಟೀಲ್ ಇವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿ ಸರ್ಕಾರಿ ಅಭಿವೃದ್ಧಿ ಕಾರ್ಯದಲ್ಲಿ ಅಡೆತಡೆ ಮಾಡಿರುವ ಘಟನೆ ನಡದಿದೆ ಸದರಿ ಎಲ್ಲಾ ಪ್ರಕರಣವು ಗ್ರಾಮ ಪಂಚಾಯತಿ ಸಿಸಿ ಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಖಡಕಲಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಅಭಿವೃದ್ಧಿ ಅಧಿಕಾರಿಗಳ ಸಂಘದ ಉಪಾಧ್ಯಕ್ಷರಾದ ಸಂಜಯ ಚನ್ನನವರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿ 24 ಘಂಟೆಯಲ್ಲಿ ತಪ್ಪಿತಸ್ಥರನ್ನು ಬಂಧಿಸ ಬೇಕು ಇಲವಾದಲ್ಲಿ ಉಗ್ರವಾಗಿ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ. ವರದಿ :- ಮಾರುತಿ ನೇಜಕರ್,ಚಿಕ್ಕೋಡಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು