ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಸರ್ ಆಮಾವಾಸ್ಯೆಯ ಕರಾಳ ದಿನ ತನ್ನ ಎರಡು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಈಜಾಡಲು ಹೋದಾಗ ಹೊಂಡದಲ್ಲಿ ಸಾವನಪ್ಪಿದ್ದಾರೆ..ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೇ. .ವರದಿ :-ಚಂದ್ರು ಮನೆ ರಾಯಬಾಗ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು