ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಸಂಕೇಶ್ವರ ಪಟ್ಟಣದಲ್ಲಿ ಮಾಜಿ ಸಚಿವ ಶ್ರೀ ಎ.ಬಿ.ಪಾಟೀಲ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭೆ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತಾದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ ಜಾರಕಿಹೊಳಿ ಶ್ರೀ ಶಶಿಕಾಂತ ನಾಯಕ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಸಂತೋಷ್ ಮುಡಿಸಿ ದಿಲೀಪ್ ಹೊಸಮನಿ ಮಲ್ಲಿಕಾರ್ಜುನ್ ರಾಶಿಗೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ವರದಿ :- ಸಂತೋಷ ಪಾಟೀಲ್, ಹುಕ್ಕೇರಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು