ವಿಷಯಕ್ಕೆ ಹೋಗಿ
ಕಾಗವಾಡ:- ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿ ನೇಹಾ ಹತ್ಯೆ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಬೇಡರಹಟ್ಟಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ದೀಪ ಹಚ್ಚಿ ಮೌನಚಾರಣೆಯನ್ನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿಯನ್ನ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನೇಹಾ ಹೀರೆಮಠ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಗೆ ಆಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಬಾಬು ಆಲಕನೂರ, ವಿನಾಯಕ ಸತ್ತಿ,ಅಶೋಕ ಜನವಾಡ, ರಾಮಚಂದ್ರ ಮಾದಪ್ಪಗೊಳ ಶಿವಾನಂದ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು....ವರದಿ :-ಪ್ರಶಾಂತ್ ಸತ್ತಿ, ಕಾಗವಾಡ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು