ವಿಷಯಕ್ಕೆ ಹೋಗಿ
ಬೆಳಗಾವಿ : .ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಅಥವಾ ಪ್ರೌಢಶಾಲಾ ವಿದ್ಯಾರ್ಥಿ ( 6 ರಿಂದ 10 ತರಗತಿ ) ಗಳಿಗೆ ವಾರ್ಷಿಕ ರೂ 10,000 ಗಳನ್ನು ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು 20-7-2024 ರವರೆಗೆ ವಿಸ್ತರಿಸಲಾಗಿದೆ.ಅಹ೯ ಕ್ರೀಡಾಪಟುಗಳು ಜಾಲತಾಣ https://sevasindhuservices.karnataka.gov.in ಮೂಲಕ ಆನ್ಲೈನ್ ನಲ್ಲಿ ದಿನಾಂಕ - 20 /07 / 2024 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ ಎಂದು ಉಪ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ :- ರಮೇಶ ಕಾಂಬಳೆ ಬೆಳಗಾವಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು