ವಿಷಯಕ್ಕೆ ಹೋಗಿ
ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಸರಣಿಗಳತನವಾಗುತ್ತಿದ್ದು ಸರಣಿಗಳರ ಜಾಲವನ್ನು ಬೆನ್ನಟ್ಟಿ ಭೇದಿಸಿ ಸರಣಿಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು. ಇತ್ತೀಚಿಗೆ ಕಳ್ಳತನವಾಗಿದ್ದ ಖದೀಮ ಕಳ್ಳರಿಂದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ಒಟ್ಟು ರೂ 37, 40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.ವರದಿ : ರಮೇಶ ಕಾಂಬಳೆ, ಚಿಕ್ಕೋಡಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು