ವಿಷಯಕ್ಕೆ ಹೋಗಿ
ಬೆಂಗಳೂರು: ಮಾಜಿ ಮುಖ್ಯ ಮಂತ್ರಿಗಳು, ಸಚಿವರು, ಕರ್ನಾಟಕ ಶಿಕ್ಷಣ ಇಲಾಖೆಯ ಅಕ್ಷರಾ ದಾಸೋಹದ ಹರಿಕಾರರಾದ ಎಸ್.ಎಂ.ಎಂ.ಕೃಷ್ಣ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆಯನ್ನು ಪ್ರಕಟಿಸಲಾಗಿದೆ. ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಾಟ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ. ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ.ವರದಿ : ರಮೇಶ ಕಾಂಬಳೆ
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು