ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹತ್ತಿರ ನಿಪ್ಪಾಣಿ -ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಕಾರ ಹಾಗೂ ಕೆ ಎಸ್ ಆರ್ ಟಿ ಸಿ ಬಸ ನಡುವೆ ಅಪಘಾತ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ ಉಮರಾಣಿ ಬಳಿ ಅಪಘಾತ. ಚಿಕ್ಕೋಡಿ ಹೆಸ್ಕಾಂ ಉಪವಿಭಾಗ ಸಹಾಯಕ ಅಭಿಯಂತ ನೇಮಿನಾಥ ಭರಮು ಅವಟೆ ಕಾರು ಅಪಘಾತ. ಅದೃಷ್ಟವಶಾತ ಕಾರಿನ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿದ್ದರಿಂದ ಕಾರಿನಲ್ಲಿರುವ ಹೆಸ್ಕಾಂ ಇಂಜಿನಿಯರ್ ಬದುಕುಳಿದಿದ್ದಾರೆ. ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ ನೇಮಿನಾಥ ತಾಯಿ ಸ್ಥಳದಲ್ಲಿ ಸಾವು ನಿರ್ಮಲ ಭರಮು ಅವಟೆ (60) ಮೂಲತಃ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಅವಟೆ ಕುಟುಂಬ ಚಿಕ್ಕೋಡಿ ಯಾದವ್ ನಗರದಲ್ಲಿ ವಾಸಿಸುತ್ತಿದ್ದ ಅವಟೆ ಕುಟುಂಬ.ಗಾಯವಾದ ಹೆಸ್ಕಾಂ ಅಭಿಯಂತ ನೇಮಿನಾಥ ಅವರಿಗೆ ಚಿಕ್ಕೋಡಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು