ವಿಷಯಕ್ಕೆ ಹೋಗಿ
ಚಿಕ್ಕೋಡಿ : ಕನ್ನಡ ಕನ್ನಡಿಗ ಹಾಗೂ ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡುಲು ಬದ್ಧವಾಗಿರುವ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲೂಕಾ ಅಧ್ಯಕ್ಷರಾದ ಶ್ರೀ ಸಂಜು ಬಡಿಗೇರರವರು ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮ ಘಟಕದ ಅಧ್ಯಕ್ಷರನಾಗಿ ಖಡಕಲಾಟ ಗ್ರಾಮದ ಶ್ರೀ ಶಂಕರ ನವಲ್ಲಪ್ಪಾ ಅವಡಖಾನ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ. ಶ್ರೀಯುತರಿಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ನಡೆಸಿಕೊಂಡು ಕರ್ನಾಟಕ ರಕ್ಷಣಾ ವೇದಿಕೆ ಬಲಪಡಿಸಲು ಶಕ್ತಿಮಿರಿ ದುಡಿಯಲ್ಲಿ ಎಂದು ಆಶಿಸಿರುತ್ತಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ಘಟಕದ ಎಲ್ಲ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು