ವಿಷಯಕ್ಕೆ ಹೋಗಿ
ರಾಯಬಾಗ : ಕುಡಚಿ ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆಗಳ ಮಂಜೂರಾತಿ ಆದೇಶ ಪತ್ರವನ್ನು vಶಾಸಕರಾದ ಮಹೇಂದ್ರ ತಮ್ಮಣ್ಣವರ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು,ಹಾಗೂ ಪೌರಕಾರ್ಮಿಕರಿಗೆ ಕಿಟ್ ಮತ್ತು ಆರೋಗ್ಯ ಪರಿಕರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು, ಅಧಿಕಾರಿಗಳು, ಊರಿನ ಪ್ರಮುಖರು, ಹಿರಿಯರು, ಸಾರ್ವಜನಿಕರು ಹಾಜರಿದ್ದರು.ವರದಿ : ರಮೇಶ ಕಾಂಬಳೆ ರಾಯಬಾಗ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು